News Kannada
Tuesday, December 06 2022

ಶಿವಮೊಗ್ಗ

ಶಿವಮೊಗ್ಗ: ನಗರದಲ್ಲಿ ಖಾಸಗಿ ಕ್ಲಿನಿಕ್ ಮ್ಯಾನೇಜರ್ ಕೊಲೆ

Photo Credit : News Kannada

ಶಿವಮೊಗ್ಗ: ಭಾರತ್ ನ್ಯೂರೋ ಕ್ಲಿನಿಕ್ ಮ್ಯಾನೇಜರ್ ವಿಜಯ್ ಅವರನ್ನು ವೆಂಕಟೇಶ ನಗರದಲ್ಲಿ ಇಂದು ಬೆಳಿಗ್ಗೆ ಕೊಲೆ ಮಾಡಲಾಗಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿವೆ ಮತ್ತು ವಿಜಯ್ ಅವರನ್ನು ಪರಿಚಿತರೊಬ್ಬರು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಇತ್ತೀಚೆಗೆ ನಗರದಲ್ಲಿ ನಡೆದ ಇತರ ಘಟನೆಗಳಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

See also  ಬೆಂಗಳೂರು: ಜೆಡಿಎಸ್ ತೊರೆದ ಮತ್ತೊಬ್ಬ ಶಾಸಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು