News Kannada
Tuesday, February 07 2023

ಶಿವಮೊಗ್ಗ

ಸಾಗರ: ಮೊಬೈಲ್ ಶಾಪ್ ನಲ್ಲಿ ಕಳ್ಳತನ, ಆರೋಪಿ ಬಂಧನ

Sagar: Mobile shop burglary, accused arrested
Photo Credit : By Author

ಸಾಗರ: ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊರಬ ರಸ್ತೆಯಲ್ಲಿರುವ ಮೊಬೈಲ್ ವರ್ಲ್ಡ್ ಹೆಸರಿನ ಮೊಬೈಲ್ ಶಾಪ್ ನಲ್ಲಿ ನ.29ರಂದು ಮೊಬೈಲ್ ಮತ್ತು ಲ್ಯಾಪ್ ಟಾಪ್ ಅನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಾಗಿತ್ತು.

ರೋಹನ್ ಜಗದೀಶ್ ಐಪಿಎಸ್, ಎಎಸ್.ಪಿ ಸಾಗರ ಉಪ ವಿಭಾಗ ಮತ್ತು ಸೀತಾರಂ, ಪಿಐ ಸಾಗರ ಟೌನ್ ರವರ ಮಾರ್ಗದರ್ಶನದಲ್ಲಿ  ಡಿ. ಟಿ ಸಾಗರ್ ಕರ್ ರವರ ನೇತೃತ್ವದಲ್ಲಿ ಸಿಬ್ಬಂಧಿಗಳಾದ ರತ್ನಾಕರ್, ನಾಗರಾಜ್, ಶ್ರೀಧರ್ ಮತ್ತು ಶಿಲ್ಪಾ ರವರುಗಳನ್ನೊಳಗೊಂಡ ತಂಡವು ಪ್ರಕರಣ ವರದಿಯಾದ ಒಂದು ದಿನದ ಒಳಗೆ ಆರೋಪಿತನಾದ ವಿನಯ್ ಎಸ್ ಎಂ, 24 ವರ್ಷ, ಜೆಪಿ ನಗರ ಸಾಗರ ಟೌನ್ ಈತನನ್ನು ದಸ್ತಗಿರಿ ಮಾಡಿ, ಅಂದಾಜು ಮೌಲ್ಯ 71,000/- ರೂಗಳ 1ಲ್ಯಾಪ್ ಟಾಪ್ ಮತ್ತು 8 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರ್ ಪಡಿಸಲಾಗಿರುತ್ತದೆ.

ಸದರಿ ತಂಡ ಉತ್ತಮ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿರುತ್ತಾರೆ.

See also  ಶಿವಮೊಗ್ಗ: ಗಲಾಟೆ ಪ್ರಕರಣ, ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು