News Kannada
Friday, February 03 2023

ಶಿವಮೊಗ್ಗ

ಹೊಳೆಹೊನ್ನೂರು: ಬೀದಿ ನಾಯಿಗಳ ದಾಳಿಗೆ 4 ವರ್ಷದ ಮಗು ಸಾವು

Child drowns in water drum in Uttar Pradesh
Photo Credit : Pixabay

ಹೊಳೆಹೊನ್ನೂರು: ಭದ್ರಾವತಿ ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಸೈಯದ್ ಮದನಿ ಸಾವನ್ನಪ್ಪಿದ ಹೃದಯ ವಿಧ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ.

ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ಈ ಬಗ್ಗೆ ತಂದೆಗೆ ಸ್ವಲ್ಪ ದೂರದಲ್ಲಿ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದರು. ಯಂತ್ರದ ಶಬ್ದಕ್ಕೆ ದಾಳಿ ಆಗಿತ್ತಿರುವು ತಿಳಿಯದಾಗಿದೆ. ದಾ
ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

See also  ಕೇರಳ: ಕಾನ್ವೆಂಟ್ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು