News Kannada
Thursday, February 02 2023

ಶಿವಮೊಗ್ಗ

ಶಿವಮೊಗ್ಗ: ಗುರುರಾಜ್ ಕೆ. ಟಿ ಅವರಿಗೆ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ

Gururaj K. T presented with Excellence Award
Photo Credit : By Author

ಶಿವಮೊಗ್ಗ: ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ (ಹಾಲಿ ಕಡೂರು ಪಿ.ಟಿ.ಎಸ್) ಗುರುರಾಜ್ ಕೆ. ಟಿ ಅವರು ಪೊಕ್ಸೊ & ಇ ಟಿ ಕಾಯ್ದೆ ಅಡಿಯಲ್ಲಿ ದಾಖಲಾದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿ ದೋಷರೋಪಣ ಪತ್ರ ಸಲ್ಲಿಸಿದ್ದರು.

ಈಗ ಘನ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಡಿ ಎಸ್ ಸಿ ನಿಂದ ನೀಡಲಾಗುವ ಡಿ ಎಸ್ ಸಿ- ಎಕ್ಸಲೆನ್ಸ್ ಪ್ರಶಸ್ತಿ – 2022 ರ ಸಾಲಿನ ಭಾರತೀಯ ಸೈಬರ್ ಕಾಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹರ್ಯಾಣ ರಾಜ್ಯದ ಗುರ್ಗಾಂವ್ ನಲ್ಲಿ ಡಿ.22 ರಂದು ನಡೆದ ಎನ್ ಆರ್ ಎಸ್ ಎಸ್ ಸಿ ಓ ಎಂ-ಡಿ ಎಸ್ ಸಿ- ವಾರ್ಷಿಕ ಮಾಹಿತಿ ಭದ್ರತಾ ಶೃಂಗಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾ‌ ಪೋಲಿಸ್ ಅಧೀಕ್ಷಕರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗುರುರಾಜ್ ಕೆಟಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

See also  ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು