News Kannada
Wednesday, February 08 2023

ಶಿವಮೊಗ್ಗ

ಶಿವಮೊಗ್ಗ: ಡಿ. 28 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

Photo Credit : By Author

ಶಿವಮೊಗ್ಗ:  ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ. 28 ರಂದು ಬೆಳಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಉದ್ಯೋಗ ಮೆರಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ.: 08182-255293/ 9380663606/ 9482023412/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

See also  ವಿಜಯಪುರ: ಉಮೇಶ್ ಕತ್ತಿ ನಿಧನರಾಗಿ 3 ತಿಂಗಳು ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು