News Kannada
Monday, January 30 2023

ಶಿವಮೊಗ್ಗ

ಶಿವಮೊಗ್ಗ: ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

District-level rural sports meet
Photo Credit : Pixabay

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.12 ರಂದು ಬೆಳಿಗ್ಗೆ 10 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಘನ ಉಪಸ್ಥಿತಿ ಇರಲಿದೆ.

ಶಾಸಕರಾದ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

See also  ಕಾರವಾರ: ಮೂವರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ, ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು