News Kannada
Monday, February 06 2023

ಶಿವಮೊಗ್ಗ

ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳ ಸಭೆ

Meeting of leaders of Scheduled Castes and Scheduled Tribes
Photo Credit : By Author

ಶಿವಮೊಗ್ಗ: ಈ ದಿನ ದಿನಾಂಕ 14-01-2023 ರಂದು ಮಧ್ಯಾಹ್ನ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳ ಸಭೆ ನಡೆಸಲಾಯಿತು. ಸದರಿ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಿದ್ದರು.

ಅವರುಗಳ ಕುಂದುಕೊರತೆಗಳನ್ನು ಆಲಿಸಿದ ಮಾನ್ಯ ಪೊಲೀಸ್ ಅಧೀಕ್ಷಕರು ಕಾನೂನು ಚೌಕಟ್ಟಿನೊಳಗೆ ಅವರುಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ  ಅನಿಲ್ ಕುಮಾರ್ ಭೂಮರೆಡ್ಡಿ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಎಎಸ್.ಪಿ ಸಾಗರ ಮತ್ತು ಭದ್ರಾವತಿ, ಡಿಎಸ್.ಪಿ ಶಿವಮೊಗ್ಗ ಎ ಉಪವಿಭಾಗ, ಶಿವಮೊಗ್ಗ ಬಿ ಉಪವಿಭಾಗ, ಶಿಕಾರಿಪುರ ಉಪವಿಭಾಗ, ತೀರ್ಥಹಳ್ಳಿ ಉಪವಿಭಾಗ ಮತ್ತು ಡಿಸಿಆರ್.ಬಿ ಡಿಪಿಓ ರವರು ಹಾಗೂ ಜಿಲ್ಲೆಯ ಎಲ್ಲಾ ಸಿಪಿಐ ಮತ್ತು ಪಿಐ ರವರು ಹಾಜರಿದ್ದರು.

See also  ಮಂಗಳೂರು: ಕರ್ಣಾಟಕ ಬ್ಯಾಂಕಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಮ್ಮಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು