News Kannada
Monday, January 30 2023

ಶಿವಮೊಗ್ಗ

ಶಿವಮೊಗ್ಗ: ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

Ganga Kalyana Irrigation Project
Photo Credit : News Kannada

ಶಿವಮೊಗ್ಗ: ಜಿಲ್ಲಾ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿ ಸಮಾಜದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಘಟಕ ವೆಚ್ಚ 2.50 ಲಕ್ಷ ರೂ.ಗಳಲ್ಲಿ 2.00 ಲಕ್ಷ ರೂ.ಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ. 50,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲು ಆಗತ್ಯವಿರುವ ರೈತರುಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು,                    ದಿ:02/03/2023 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಸಕ್ತ ಆರ್ಹ ರೈತರು ನಿಗಮದ ವೆಬ್‍ಸೈಟ್ http:// upparadevelopment.karnataka.gov.in ಅಥವಾ ಸಹಾಯವಾಣಿ 7026288888 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ.: 08182-229634 ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

See also  ನಳಿನ್ ಕುಮಾರ್ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ : ಬೆಳೂರು ಗೋಪಾಲಕೃಷ್ಣ ಕಿಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು