News Kannada
Saturday, April 01 2023

ಶಿವಮೊಗ್ಗ

ಶಿವಮೊಗ್ಗ: ಸಾರಿಗೆ ಸಂಚಾರದಲ್ಲಿ ವ್ಯತ್ಯಯ, ಸಹಕರಿಸುವಂತೆ ಮನವಿ

Traffic disruption, request for cooperation
Photo Credit : By Author

ಶಿವಮೊಗ್ಗ:  ಫೆ.27ರಂದು ಭಾರತ ಸರ್ಕಾರದ ಪ್ರಧಾನ ಮಂತ್ರಿಗಳು ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಮಾಡುವುದರಿಂದ ಫೆ. 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಕ.ರಾ.ರ.ಸಾ.ನಿಗಮದ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಆಗಮಿಸುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 200 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

See also  ಶಿವಮೊಗ್ಗ: ಶ್ರೀಗಂಧ ಮರವನ್ನ ಕಡಿದ ಪ್ರಕರಣಕ್ಕೆ ಸಂಭಂಧಿಸಿದ ಆರೋಪಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು