News Kannada
Saturday, March 02 2024
ಶಿವಮೊಗ್ಗ

ಶಿವಮೊಗ್ಗ: ರೈಲು ಡಿಕ್ಕಿಯಾಗಿ ಮಹಿಳೆ ಸಾವು

Minor girl found dead at govt-run hostel in K’taka
Photo Credit : Pixabay

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ಮಸರಹಳ್ಳಿ ಬಳಿ ದುರಂತ ಸಂಭವಿಸಿದೆ. ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ  ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಮಹಿಳೆ ರೈಲು ಬರುವ ವೇಳೆಯಲ್ಲಿ ತನ್ನ ಮಗನ ಜೊತೆಯಲ್ಲಿ ಮೊಬೈಲ್ ನಲ್ಲಿ ಮಾತಾಡುತ್ತಿದ್ದು, ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅವರಿಗೆ ರೈಲು ಬರುವುದು ಗಮನಕ್ಕೆ ಬಂದಿಲ್ಲ. ತಲೆಗೆ ರೈಲು ಬಡಿದು ಸ್ಥಳದಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ.

ಮಹಿಳೆ ಮೃತಪಟ್ಟ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು