News Kannada
Sunday, December 10 2023
ಮೈಸೂರು

ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

New Project 73
Photo Credit :

ಮೈಸೂರು :  ಕೊರೋನಾ ಮೂರನೇ ಅಲೆ ಭೀತಿ ನಡುವೆ ನಾಡಹಬ್ಬ ಮೈಸೂರು ದಸರಾಗೆ ಬಿರುಸಿನ ತಯಾರಿ ನಡೆಯುತ್ತಿದೆ. ಈ ವೇಳೆ ವಿಶ್ವ ಪ್ರಸಿದ್ಧ ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸರ್ಕಾರದ ಹೊಸ ಗೈಡ್ ಲೈನ್ಸ್ : 

  • ದಸರಾದಲ್ಲಿ ಭಾಗವಹಿಸುವವರಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ.
  • ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ ನೀಡಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ ಇದೆ.
  • ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಅನುಮತಿ ನೀಡಲಾಗಿದೆ. ಪೊಲೀಸ್, ಆರೋಗ್ಯ ಇಲಾಖೆ ಸೂಚನೆ ಕಡ್ಡಾಯ ಪಾಲನೆ.
  • ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರು, ಸಿಬ್ಬಂದಿ ಸೇರಿದಂತೆ ಪ್ರತಿ ವ್ಯಕ್ತಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು.
  • ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಇತರ ಜಿಲ್ಲೆಗಳಲ್ಲೂ ಸರಳವಾಗಿ ದಸರಾ ಆಚರಣೆಗೆ ಅನುಮತಿ ನೀಡಲಾಗಿದ್ದು, 400 ಮಂದಿಗೆ ಮಾತ್ರ ಭಾಗವಹಿಸಬಹುದಾಗಿದೆ.
See also  ಸಿದ್ದರಾಮಯ್ಯರಿಗೆ ನೈತಿಕತೆ ಇಲ್ಲ: ಎಚ್ ಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು