News Kannada
Thursday, July 07 2022

ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ 67ನೇ ಗಣರಾಜ್ಯೋತ್ಸವ ಸಂಭ್ರಮ - 1 min read

Photo Credit :

ಸಾಂಸ್ಕೃತಿಕ ನಗರಿಯಲ್ಲಿ 67ನೇ  ಗಣರಾಜ್ಯೋತ್ಸವ ಸಂಭ್ರಮ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ನಗರದಾದ್ಯಂತ ಇಂದು ಎಲ್ಲೆಡೆ 67 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಗರದ ಬನ್ನಿಮಂಟಪದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 67 ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಉದ್ಘಾಟಿಸಿದರು. ಇದಕ್ಕೂ ಮುನ್ನ ಪೊಲೀಸರಿಂದ ಆಕರ್ಷಕ ಪೊಲೀಸ್ ಪೆರೇಡ್ ಪಥಸಂಚಲನದ ವಂದನೆ ಸ್ವೀಕರಿಸಿದರು.

ಇದೇ ಮೊಟ್ಟ ಮೊದಲ ಬಾರಿಗೆ ವಿಶೇಷವಾಗಿ ಪೊಲೀಸ್ ಅಶ್ವರೋಹಿದಳ ನಡೆಸಿಕೊಟ್ಟ ಸಾಹಸ ಕ್ರೀಡೆ ಎಲ್ಲರ ಗಮನ ಸೆಳೆಯಿತು. ಇನ್ನೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯ ಸಾಮೂಹಿಕ ನೃತ್ಯದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

See also  ಮಕ್ಕಳ ಅಪಹರಣ ಸಮಾಜಕ್ಕೆ ಕಪ್ಪುಚುಕ್ಕಿ: ಜಿಲ್ಲಾಧಿಕಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು