News Kannada
Thursday, October 06 2022

ಮೈಸೂರು

ಆಕಸ್ಮಿಕ ಬೆಂಕಿ ಹತ್ತಿ ಉರಿದ ಮೊಬೈಲ್ ಟವರ್ - 1 min read

Photo Credit :

ಆಕಸ್ಮಿಕ ಬೆಂಕಿ ಹತ್ತಿ ಉರಿದ ಮೊಬೈಲ್ ಟವರ್

ಮೈಸೂರು: ಮೊಬೈಲ್ ಟವರ್ ನ ಸರ್ವರ್ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಸರ್ವರ್ ರೂಂ ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಗರದ ಗಾಂಧಿ ನಗರದಲ್ಲಿ ನಡೆದಿದೆ.

ನಗರದ ಗಾಂಧಿನಗರದಲ್ಲಿ ರಫೀಕ್ ಎಂಬುವವರ ಮನೆಯ ಮೇಲೆ ಮೊಬೈಲ್ ಟವರ್ ಸರ್ವರ್ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಇದ್ದಕ್ಕಿದ್ದಂತೆ 5 ನಿಮಿಷದಲ್ಲಿ ಸರ್ವರ್ ರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಯಿತು.

ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಎನ್.ಆರ್ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

See also  ಕುಡಿಯುವ ನೀರಿಗಾಗಿ ಬಿಂಡಿಗನವಿಲೆ ರೈತರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು