News Kannada
Sunday, September 25 2022

ಮೈಸೂರು

ಬಿಜೆಪಿ ಯುವ ಮೋರ್ಚಾ ವತಿಯಿಂದ ಅಂಧ ಶಿಕ್ಷಕರಿಗೆ ಸನ್ಮಾನ - 1 min read

Photo Credit :

ಬಿಜೆಪಿ ಯುವ ಮೋರ್ಚಾ ವತಿಯಿಂದ ಅಂಧ ಶಿಕ್ಷಕರಿಗೆ ಸನ್ಮಾನ

ಮೈಸೂರು: ಕಿವುಡ ಮತ್ತು ಅಂಧಮಕ್ಕಳ ಶಾಲೆಯ ಅಂಧ ಶಿಕ್ಷಕರಿಗೆ ಸನ್ಮಾನವನ್ನು ಶಿಕ್ಷಕರ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ, ಮೈಸೂರು ಜಿಲ್ಲೆ ಗ್ರಾಮಾಂತರ ವತಿಯಿಂದ ನಗರದಲ್ಲಿ ಏರ್ಪಡಿಸಲಾಗಿತ್ತು.

ನಂತರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಅವರು ಮಾತನಾಡಿದರು. ರೋಟರಿ ಕ್ಯಾಲೆಂಡರ್ ನ ಪ್ರಕಾರ ಇಂದು ಅಂಧ ದಿನಾಚರಣೆ ಇದರ ಪ್ರಯುಕ್ತ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅಲ್ಲದೆ ರಾಧಕೃಷ್ಣನ್ ಅವರು ಅತ್ಯಂತ ಪ್ರಭಾವಿ ಮತ್ತು ಭಾರತದ ಉಪ ರಾಷ್ಟ್ರಪತಿಯಾಗಿ ಅತ್ಯುತಮವಾಗಿ ಸೇವೆ ಸಲ್ಲಿಸಿರುವುದರ ಜೊತೆಗೆ ಒಬ್ಬ ಶಿಕ್ಷನಾಗಿ ಸೇವೆ ಸಲ್ಲಿಸಿದ್ದಾರೆ. ಎಲ್ಲಾ ಶಿಕ್ಷಕ, ಶಿಕ್ಷಕಿಗೆ ಇವರ ಮಾರ್ಗದರ್ಶನದಲ್ಲಿ ನಡೆಯಬೇಕು. ಅವರ ನೆನಪಿಗೆ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಫಣೀಶ್, ಹಾಗೂ ಉಪಧ್ಯಕ್ಷ ಎಸ್.ಸಿ.ಅಶೋಕ, ಶಿವು, ವಿಜಯ್ ಕುಮಾರ್, ಮಧುರಾಜ್,  ಬೊರೇಗೌಡ, ಮಣಿ ಉಪಸ್ಥಿತರಿದ್ದರು.

See also  ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆನೆಗಳಿಗಾಗಿ ಈಜುಕೊಳ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು