News Kannada
Monday, October 03 2022

ಮೈಸೂರು

ಕಾವೇರಿಗಾಗಿ ಪತ್ರಕರ್ತರ ಮೌನ ಪ್ರತಿಭಟನಾ ಮೆರವಣಿಗೆ - 1 min read

Photo Credit :

ಕಾವೇರಿಗಾಗಿ ಪತ್ರಕರ್ತರ ಮೌನ ಪ್ರತಿಭಟನಾ ಮೆರವಣಿಗೆ

ಮೈಸೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪುನ್ನು ಖಂಡಿಸಿ ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದವರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿತು.

ಸುಪ್ರೀಂಕೋರ್ಟ್ ತೀರ್ಪಿನ ಖಂಡಿಸಿ ಇಂದು ನಗರದ ಪತ್ರಕರ್ತರ ಭವನದಿಂದ ಕಪ್ಪು ಪಟ್ಟಿ ಧರಿಸಿ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಮೌನ ಪ್ರತಿಭಟನಾ ನಡೆಸಿ ಜಿಲ್ಲಾಧಿಕಾರಿಗಳಿಗೆ ತಮ್ಮ ಮನವಿ ಪತ್ರವನ್ನು ಸಲ್ಲಿಸಿದರು. ಕನ್ನಡಿಗರ ಜೀವ ಜಲ ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕನ್ನಡ ನೆಲ, ಜಲ, ಭಾಷೆಯ ಉಳಿವಿಗೆ ನಡೆಯುವ ಶಾಂತಿಯುತ ಹೋರಾಟಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತವೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತಿಳಿಸಿತು.

See also  ವಶೀಕರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನ-ಬೆಳ್ಳಿಯೊಂದಿಗೆ ಪರಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು