News Kannada
Tuesday, September 27 2022

ಮೈಸೂರು

ನೀರಿನ ಸಮಸ್ಯೆಗೆ ತಿರುಪತಿಗೆ ದಂಪತಿಯ ಪಾದಯಾತ್ರೆ - 1 min read

Photo Credit :

ನೀರಿನ ಸಮಸ್ಯೆಗೆ ತಿರುಪತಿಗೆ ದಂಪತಿಯ ಪಾದಯಾತ್ರೆ

ಮೈಸೂರು: ರಾಜ್ಯದ ಕಾವೇರಿ ಜಲಾಶಯ ಹಾಗೂ ಕಳಸ ಬಂಡೂರಿ ಜಲಾಶಯಗಳ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ದಂಪತಿಗಳು ಮೈಸೂರಿನಿಂದ ತಿರುಪತಿ ಸನ್ನಿಧಿಗೆ ಪಾದಯಾತ್ರೆ ಹೊರಟ್ಟಿದ್ದಾರೆ.

ಮೈಸೂರಿನ ಎಲ್ಐಜಿ ಗಂಗೋತ್ರಿ ಲೇಔಟ್ ನಿವಾಸಿಗಳಾದ ಸಿ.ಮಂಜುನಾಥ್ ಹಾಗೂ ರತ್ನ ದಂಪತಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿ ತೆರಳಿದರು.

ಕಾವೇರಿ ನ್ಯಾಯಾಧೀಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಇದರಿಂದ ರಾಜ್ಯದ ಜನತೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೂಡಲೇ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

 

See also  ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಅನಧಿಕೃತ ಪ್ರವೇಶ: ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು