News Kannada
Friday, December 09 2022

ಮೈಸೂರು

ಬಂದ್ ವಿರೋಧಿಸಿ ಏಕಾಂಗಿ ಉಪವಾಸ ಸತ್ಯಗ್ರಾಹ

Photo Credit :

ಬಂದ್ ವಿರೋಧಿಸಿ ಏಕಾಂಗಿ ಉಪವಾಸ ಸತ್ಯಗ್ರಾಹ

ಮೈಸೂರು: ನೋಟ್ ಬ್ಯಾನ್ ವಿರೋದಿಸಿ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾದರೆ ಇಲ್ಲೂಬ್ಬ ಮೋದಿಯನ್ನು ಬೆಂಬಲಿಸಿ ಎನ್ನುವ ನಾಮಫಲಕ ಹಿಡಿದು ಏಕಾಂಗಿಯಾಗಿ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಗ್ರಾಹ ಕೈಗೊಂಡಿದ್ದಾನೆ.

ಮೈಸೂರಿನ ಜಿಲ್ಲಾ ನ್ಯಾಯಾಲಯದ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಲಷ್ಕರ್ ಮೊಹಲ್ಲಾ ನಿವಾಸಿ, ಸಮಾಜ ಸೇವಕ ಮನೋಜ್ ಕುಮಾರ್ ಎಂಬವರು ಮೋದಿಯವರನ್ನು ಬೆಂಬಲಿಸಿ ಎಂದು ಏಕಾಂಗಿಯಾಗಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಗ್ರಾಹ ನಡೆಸಿ ಎಲ್ಲಾರ ಗಮನ ಸೆಳೆದಿದ್ದಾನೆ.

ಪ್ರಧಾನಿ ನರೇಂದ್ರ ಮೋದಿಯವರು 500 ಮತ್ತು 1000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಕಪ್ಪುಹಣ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಅವರ ಒಳ್ಳೆಯ ಕೆಲಸವನ್ನು ನಾನೂ ಬೆಂಬಲಿಸಿದ್ದು ಇಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಸುತ್ತೇನೆ. ಉಪವಾಸ ಸತ್ಯಗ್ರಹದ ವೇಳೆ ಕೇವಲ ನೀರನ್ನು ಸೇವಿಸುವುದಾಗಿ ತಿಳಿಸಿದ್ದು ಒಳ್ಳೆಯ ಕೆಲಸಗಳಿಗೆ ಯಾವತ್ತೂ ಬೆಂಬಲ ನೀಡಬೇಕು ಎಂದು ಹೇಳಿದರು.  

See also  ಗುಂಡ್ಲುಪೇಟೆಯಲ್ಲಿ ಮಳೆಗೆ ಬಡಾವಣೆಗಳಲ್ಲಿ ಪರದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು