News Kannada
Monday, February 06 2023

ಮೈಸೂರು

ಮುಖ್ಯ ಮಂತ್ರಿಗಳಿಂದ ಜನತಾ ದರ್ಶನ: ಅಹವಾಲು ಸ್ವೀಕಾರ

Photo Credit :

ಮುಖ್ಯ ಮಂತ್ರಿಗಳಿಂದ  ಜನತಾ ದರ್ಶನ: ಅಹವಾಲು ಸ್ವೀಕಾರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ರಾಮಕೃಷ್ಣನಗರದಲ್ಲಿರುವ  ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿ  ಸಾರ್ವಜನಿಕರಿಂದ ಸಮಸ್ಯೆಗಳ, ಕೋರಿಕೆಯ ಅಹವಾಲುಗಳನ್ನು ಸ್ವೀಕರಿಸಿದರು.

ಮೈಸೂರು ನಗರದಲ್ಲಿ ಹಮ್ಮಿಕೊಂಡಿರುವ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿನ್ನೆ ಮೈಸೂರಿಗೆ ಆಗಮಿಸಿದ ಮುಖ್ಯ ಮಂತ್ರಿಗಳು, ವಿಶ್ವವಿದ್ಯಾನಿಲಯದ ಕಾರ್ಯಕ್ರಮ  ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಉದ್ಘಾಟಿಸಿ ರಾತ್ರಿ  ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಮುಖ್ಯಮಂತ್ರಿಗಳ ಆಗಮನದ ಸುದ್ಧಿ ತಿಳಿದಿದ್ದ ಸಾರ್ವಜನಿಕರು  ಈ ನಾಡಿನ ದೊರೆಯ ಮುಂದೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು  ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಮನೆ ಮುಂದೆ ಜಮಾಯಿಸಿದ್ದರು.

 ಮುಖ್ಯಮಂತ್ರಿಗಳು ತಮ್ಮನ್ನು ಕಾಣಲು ಬಂದಿದ್ದ ಸಾರ್ವಜನಿಕರನ್ನು ಆತ್ಮೀಯವಾಗಿ ಮಾತನಾಡಿಸಿ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಕಾರ್ಯಕರ್ತರು,  ಸಿದ್ದರಾಮಯ್ಯ ಅವರ ಅಭಿಮಾನಿಗಳು ಭಾಗವಹಿಸಿದ್ದರು.

See also  ಆರೋಗ್ಯ ವೃದ್ಧಿಗೆ ಮೈಸೂರ್ ಪಾಕ್ ಸಹಕಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು