News Kannada
Friday, December 02 2022

ಮೈಸೂರು

ಉಪಚುನಾವಣೆ: ಪ್ರಚಾರ ವಾಹನಕ್ಕೆ ಅನುಮತಿ ಪಡೆಯದೆ ಬಳಸಿದ ಕಾಂಗ್ರೆಸ್ ಬಿಜೆಪಿಗೆ ನೋಟಿಸ್

Photo Credit :

ಉಪಚುನಾವಣೆ: ಪ್ರಚಾರ ವಾಹನಕ್ಕೆ ಅನುಮತಿ ಪಡೆಯದೆ ಬಳಸಿದ ಕಾಂಗ್ರೆಸ್ ಬಿಜೆಪಿಗೆ ನೋಟಿಸ್

ಮೈಸೂರು: ನಂಜನಗೂಡು ವಿಧಾನಸಭಾ ಉಪಚುನಾವಣೆಯ ಪ್ರಚಾರದ ವೇಳೆ ಅನುಮತಿ ಪಡೆಯದೆ ವಾಹನಗಳನ್ನ ಬಳಸಿದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಗೆ 24 ಗಂಟೆಯೊಳಗೆ ಉತ್ತರ ನೀಡುವಂತೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಮಾರ್ಚ್ 12ರಂದು ಬಿಜೆಪಿ ರಾಜ್ಯಧ್ಯಾಕ್ಷ ಬಿ.ಎಸ್ ಯಡಿಯೂರಪ್ಪ ಭಾಗವಹಿಸಿದ 7 ಸಭೆಗೆ ಅನುಮತಿ ಪಡೆಯಲಾಗಿತ್ತು. ಜೊತೆಗೆ ಸಿಎಂ ಸಿದ್ದರಾಮಯ್ಯ ಅಂದೇ ನಂಜನಗೂಡಿನಲ್ಲಿ ನಡೆಸಿದ ಬೃಹತ್ ಬಹಿರಂಗ ಸಭೆಗೂ ಸಹ ಅನುಮತಿ ಪಡೆಯಲಾಗಿತ್ತು. ಆದರೆ ಅಂದು ಈ ಪ್ರಚಾರ ಸಭೆಗೆ ಬಳಸಿದ ವಾಹನಗಳಿಗೆ ಚುನಾವಣಾಧಿಕಾರಿಯಿಂದ ಅನುಮತಿ ಪಡೆದಿರಲಿಲ್ಲ.

ಕ್ಷೇತ್ರದಲ್ಲಿ ನೀತಿ ಸಂಹಿತಿ ಜಾರಿಯಾದ ನಂತರ ಸಭೆಗಳಿಗೂ ಭಾಗವಹಿಸುವ ವಾಹನಗಳಿಗೂ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಯಾವಾಗಿದ್ದು, ಆದರೆ ಮಾರ್ಚ್ 12ರ ಸಭೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಪ್ರಚಾರ ಸಭೆಗೆ ಬಳಸಿದ ವಾಹನಗಳಿಗೆ ಅನುಮತಿ ಪಡೆಯದ ಹಿನ್ನಲ್ಲೆಯಲ್ಲಿ 24 ಗಂಟೆಯೊಳಗೆ ಉತ್ತರ ನೀಡುವಂತೆ ಎರಡು ಪಕ್ಷಗಳಿಗೂ ಕ್ಷೇತ್ರದ ಚುನಾವಣಾಧಿಕಾರಿ ಜೆ.ಜಗದೀಶ್ ನೋಟಿಸ್ ಜಾರಿ ಮಾಡಿದ್ದಾರೆ.   

See also  ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು