News Kannada
Saturday, October 01 2022

ಮೈಸೂರು

ಜೂಜಾಟದಲ್ಲಿ ತೊಡಗಿದ್ದ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂದನ - 1 min read

Photo Credit :

ಜೂಜಾಟದಲ್ಲಿ ತೊಡಗಿದ್ದ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂದನ

ಮೈಸೂರು: ಖಾಸಗಿ ಲಾಡ್ಜ್ ನಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಹಿನಕಲ್ ಪ್ರಕಾಶ್ ಸೇರಿದಂತೆ ಒಂಭತ್ತು ಮಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಹಾಗೂ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಬ್ಬಾಳದ ಖಾಸಗಿ ಲಾಡ್ಜೊಂದರಲ್ಲಿ ಕೊಠಡಿಯನ್ನ ಬಾಡಿಗೆ ಪಡೆದು ಜೂಜಾಟ ನಡೆಸುತ್ತಿದ್ದ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಹಿನಕಲ್ ಪ್ರಕಾಶ್ ಸೇರಿದಂತೆ ಒಂಭತ್ತು ಮಂದಿಯನ್ನು ಬಂದಿಸಿದ್ದು ಬಂದಿತರಿಂದ 9,510 ಹಣ ವಶಪಡಿಸಿಕೊಂಡಿದ್ದಾರೆ.

ಬಂದಿತರನ್ನ ಹೆಬ್ಬಾಳ ಪೊಲೀಸ್ ಠಾಣೆಗ ಕರೆತಂದು ಪ್ರಕರಣ ದಾಖಲಿಸಿಕೊಂಡು 9 ಮಂದಿಯನ್ನ ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

 

See also  ಗ್ರಾಮಕ್ಕೆ ಹೊರಗಿನವರಿಗೆ ನೋ ಎಂಟ್ರಿ – ಸೆಲ್ಫ್ ಲಾಕ್ ಮಾಡಿಕೊಂಡ ಗ್ರಾಮಸ್ಥರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು