News Kannada
Thursday, December 01 2022

ಮೈಸೂರು

ಚೀನಾ ದೇಶದ ದಮನಕಾರಿ ನೀತಿ ಖಂಡಿಸಿ ಮೈಸೂರು ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Photo Credit :

ಚೀನಾ ದೇಶದ ದಮನಕಾರಿ ನೀತಿ ಖಂಡಿಸಿ ಮೈಸೂರು ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಮೈಸೂರು: ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಸಿಕ್ಕಿಂನ ಗಡಿಯಲ್ಲಿ ಕ್ಯಾತೆ ತೆಗೆದಿರುವ ಚೀನಾ ದೇಶದ ದಮನಕಾರಿ ನೀತಿ ಖಂಡಿಸಿ ಪ್ರತಿಭಟನೆ ಮಾಡಿದರು ನಗರದ ಪ್ರಭಾ ಚಿತ್ರಮಂದಿರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಚೀನಾ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಚೀನಾ ಮೊಬೈಲ್ ಸೆಟ್ ಗಳನ್ನು ರಸ್ತೆಗೆ ಎಸೆದು ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮೈ.ಕ.ಪ್ರೇಮ್ ಕುಮಾರ್ ಮಾತನಾಡಿ ಭಾರತದ ಗಡಿಯಲ್ಲಿ ಅನಗತ್ಯವಾಗಿ ಚೀನಾ ಖ್ಯಾತೆ ತೆಗೆಯುತ್ತಿದೆ. ಚೀನಾ ದೇಶದ ಉತ್ಪನ್ನಗಳನ್ನು ಬಳಕೆ ಮಾಡಬಾರದು, ಚೀನಾ ದೇಶದ ವಸ್ತುಗಳನ್ನು ಮಾರಾಟ ಮಾಡಬಾರದೆಂದು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

 

See also  ಅರಣ್ಯ ವೀಕ್ಷಕನ ಅನುಮಾನಾಸ್ಪದ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು