News Kannada
Tuesday, November 29 2022

ಮೈಸೂರು

ದಸರಾ ಉದ್ಗಾಟಕರಾಗಿ ನಿತ್ಯೋತ್ಸವ ಕವಿ ನಿಸ್ಸಾರ್ ಅಹಮದ್ ಆಯ್ಕೆ - 1 min read

Photo Credit :

ದಸರಾ ಉದ್ಗಾಟಕರಾಗಿ ನಿತ್ಯೋತ್ಸವ ಕವಿ ನಿಸ್ಸಾರ್ ಅಹಮದ್ ಆಯ್ಕೆ

ಮೈಸೂರು: ಈ ಬಾರಿಯ ನಾಡ ಹಬ್ಬ ದಸರಾ ಉದ್ಘಾಟಕರಾಗಿ ಖ್ಯಾತಿ ನಿತ್ಯೋತ್ಸವ ಕವಿ ಕೆ.ಎಸ್ ನಿಸ್ಸಾರ ಅಹಮದ್ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.

ನಾಡ ಹಬ್ಬ ದಸರಾ ಮಹೋತ್ಸವದ ಉದ್ಘಾಟಕರಾಗಿ ಖ್ಯಾತ ನಿತ್ಯೋತ್ಸವ ಕವಿ ನಿಸ್ಸಾರ್ ಅಹಮದ್ ಅವರನ್ನ ದಸರಾ ಹೈ ಪವರ್ ಕಮಿಟಿ ತೀರ್ಮಾನದಂತೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 2ನೇ ವಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದಸರಾ ಕಮಿಟಿ ಅಧಿಕೃತವಾಗಿ ಆಹ್ವಾನ ಪತ್ರಿಕೆ ಜೊತೆಗೆ ಅವರನ್ನ ಆಹ್ವಾನಿಸಲು ತೀರ್ಮಾನಿಸಲಾಗಿದೆ.ಸೆಪ್ಟೆಂಬರ್ 21 ರಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಖ್ಯಾತ ಕವಿ ನಿಸ್ಸಾರ್ ಅಹಮದ್ ನಾಡಹಬ್ಬ ದಸರಾ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.
ಅರಮನೆಗೆ ದಸರಾ ಆನೆಗಳ ಪ್ರವೇಶ: ಅರಣ್ಯ ಭವನದಿಂದ ಹೊರಟ 8 ದಸರಾ ಆನೆಗಳು ಜಯಮಾರ್ತಾಂಡ ದ್ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ಸಂಪ್ರದಾಯಕವಾಗಿ ಪೂಜೆ ಸಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಅರಮನೆಯ ಆವರಣಕ್ಕೆ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು.

See also  ದಸರಾಗೆ ಪ್ರವಾಸಿಗರಿಗೆ ಕೆಎಸ್ ಆರ್ ಟಿಸಿಯಿಂದ ವಿಶೇಷ ಸೌಲಭ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು