News Kannada
Tuesday, October 04 2022

ಮೈಸೂರು

ಮೈಸೂರಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನ - 1 min read

Photo Credit :

ಮೈಸೂರಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನ

ಮೈಸೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸೊರು ಗ್ರಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ಸಂಧರ್ಭದಲ್ಲಿ ಅಲ್ಲೆ ಇದ್ದ ಬಾಬಾ ಸಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

ಇದರಿಂದ ಹೊಸೂರು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

See also  ಮೈಸೂರು ಅರಮನೆ ಅಂಗಳದಲ್ಲಿ ಗಜಪಡೆಗೆ ರಾಜಾತಿಥ್ಯ  
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು