News Kannada
Sunday, September 25 2022

ಮೈಸೂರು

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - 1 min read

Photo Credit :

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವುದನ್ನು ಖಂಡಿಸಿ ಬಹುಜನ ವಿದ್ಯಾರ್ಥಿ ಸಂಘದವರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಹುಜನ ವಿದ್ಯಾರ್ಥಿ ಸಂಘದ ನೂರಾರು ಪ್ರತಿಭಟನಕಾರರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಪ್ರತಿಭಟನಾಕಾರರು, ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣ ನಮ್ಮೆಲ್ಲರ ಮನಸಿಂದ ಮಾಸುವ ಮುನ್ನವೇ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ 6 ಯವಕರು ಗುಂಪು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಬಾಲಕಿಯನ್ನು ಕೊಲೆ ಮಾಡಿದ್ದಾರೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ಗಲ್ಲುಶಿಕ್ಷೆ ನೀಡುವ ಮೂಲಕ ಹೀನಕೃತ್ಯ ಮರುಕಳಿಸದಂತೆ ತಡೆಯಬೇಕೆಂದು ಒತ್ತಾಯಿಸಿದರು.

See also  ವಿಷ್ಣು ಸ್ಮಾರಕಕ್ಕಾಗಿ ಭಾರತಿ ವಿಷ್ಣುವರ್ಧನ್ ರೈತರಿಗೆ ಮೊರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು