News Kannada
Tuesday, November 29 2022

ಮೈಸೂರು

ತಮ್ಮದೇ ಪಕ್ಷದವನ ತಲೆ ಹೊಡೆದ ಟಿಕೆಟ್ ವಂಚಿತರು! - 1 min read

Photo Credit :

ತಮ್ಮದೇ ಪಕ್ಷದವನ ತಲೆ ಹೊಡೆದ ಟಿಕೆಟ್ ವಂಚಿತರು!

ಮೈಸೂರು: ಟಿಕೆಟ್ ವಿಚಾರದಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ತಾಲೂಕು ಪ್ರಧಾನ ಕಾರ್ಯದರ್ಶಿಯ ತಲೆಗೆ ಪೆಟ್ಟು ಬಿದಿರುವ ಘಟನೆ ಕೆ.ಆರ್. ನಗರದಲ್ಲಿ ನಡೆದಿದೆ.

ಜಿಲ್ಲೆಯ ಕೆ.ಆರ್ ನಗರ ಕ್ಷೇತ್ರದ ಬಿಜೆಪಿಯಲ್ಲಿ ಭಿನ್ನಮತ ಸ್ಟೋಟಗೊಂಡಿದ್ದು, ಟಿಕೆಟ್ ಆಕಾಂಕ್ಷಿಯಾಗಿದ ಮಿರ್ಲೆಯ ಶ್ರೀನಿವಾಸ್ ಗೌಡಗೆ ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಲು ಟಿಕೆಟ್ ತಪ್ಪಿದ್ದು, ಶ್ವೇತಾ ಗೋಪಾಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಆಕ್ರೋಶಗೊಂಡ ಮಿರ್ಲೆಯ ಶ್ರೀನಿವಾಸ್ ಗೌಡಗೆ ಬೆಂಬಲಿಗರು ಇಂದು ಕೆ.ಆರ್ ನಗರ ಪಟ್ಟಣದಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ತೆಗೆದಿದ್ದಾರೆ.

ಈ ಸಂಧರ್ಭದಲ್ಲಿ ಶ್ವೇತಾಗೋಪಾಲ್ ಮತ್ತು ಶ್ರೀನಿವಾಸ್ ಗೌಡ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮೀಲಾಯಿಸುವ ಹಂತಕ್ಕೆ ತಲುಪಿದ್ದು, ಗಲಾಟೆಯಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ವಿ.ಗುಡಿ ಜಗದೀಶ್ ಅವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ರಕ್ತಸ್ರಾವವಾಗಿದ್ದು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

See also  ಸಿಎಂ ಆಪ್ತ ಮರೀಗೌಡ ಸಂಬಂಧಿಗೆ ಸೇರಿದ ಬಾರ್ ಲೈಸೆನ್ಸ್ ರದ್ದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು