News Kannada
Friday, December 09 2022

ಮೈಸೂರು

ಎರಡು ದಿನ ಕೆಆರ್ ಎಸ್, ಬೃಂದಾವನಕ್ಕೆ ಪ್ರವೇಶ ನಿಷೇಧ

Photo Credit :

ಎರಡು ದಿನ ಕೆಆರ್ ಎಸ್, ಬೃಂದಾವನಕ್ಕೆ ಪ್ರವೇಶ ನಿಷೇಧ

ಮಂಡ್ಯ: ಮಂಗಳವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಮೂವರು ಮೃತಪಟ್ಟಿದ್ದು, ಮರಗಳು ಉರುಳಿ ಬಿದ್ದಿವೆ. ಈ ನಿಟ್ಟಿನಲ್ಲಿ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಕೆಆರ್ಎಸ್, ಬೃಂದಾವನ ಪ್ರವೇಶ ನಿಷೇಧಿಸಲಾಗಿದೆ.

ಭಾರೀ ಮಳೆಗೆ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಕೆಆರ್ ಎಸ್ನ ಬೃಂದಾವನದ 30 ಕ್ಕೂ ಹೆಚ್ಚು ಮರದ ರೆಂಬೆಕೊಂಬೆಗಳು ಮುರಿದು ಬಿದ್ದಿರುವುದರಿಂದ ಮರದಲ್ಲಿದ್ದ ನೂರಾರು ಪಕ್ಷಿಗಳು ಧರೆಗುರುಳಿ ನರಳಾಡುತ್ತಿವೆ.

ಘಟನೆಯಲ್ಲಿ ಹನ್ನೊಂದು ಪ್ರವಾಸಿಗರು ಗಾಯಗೊಂಡಿದ್ದರು. ಇದೀಗ ಮರಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ಪ್ರವೇಶ ನಿಷೇಧಿಸಲಾಗಿದೆ ಅಂತ ನಿಗಮದ ಇಇ ಬಸವರಾಜೇಗೌಡ ಮಾಹಿತಿ ನೀಡಿದ್ದಾರೆ.

 

See also  ಸಿಎಂ ನಿವಾಸದ ಬಳಿ ನಾಪತ್ತೆಯಾಗಿದ್ದ ಮರಿಗೌಡ ಪತ್ತೆ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು