News Kannada
Tuesday, September 27 2022

ಮೈಸೂರು

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ - 1 min read

Photo Credit :

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ

ಮೈಸೂರು: ಇನ್ನೂ ಹದಿನೈದು ದಿನಗಳಲ್ಲಿ ಹೆಚ್ ಡಿ ಕುಮಾರಸ್ವಾಮಿ  ಮುಖ್ಯಮಂತ್ರಿ ಆಗಲಿ ಎಂದು ಅವರ ಅಭಿಮಾನಿಗಳು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ ಒಡೆದು ಹರಕೆ ಹೊತ್ತುಕೊಂಡರು.  

ನಗರದ ಹೆಚ್ ಡಿ ದೇವೇಗೌಡ ಅಭಿಮಾನಿ ಬಳಗದ ಸದಸ್ಯರು ನಾಡ ಆದಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಹೋಗಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ  ಇನ್ನೂ ಹದಿನೈದು ದಿನಗಳಲ್ಲಿ ಹೆಚ್ ಡಿ ಕುಮಾರಸ್ವಾಮಿರವರು ಕರ್ನಾಟಕದ ಮುಖ್ಯಮಂತ್ರಿ ಆಗಲಿ ಎಂದು ಪೂಜೆ ಸಲ್ಲಿಸಿ ಹರಕೆ ಹೊತ್ತುಕೊಂಡರು.

ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ಷ ದೇವೇಗೌಡ 104 ಸ್ಥಾನ ಹೊಂದಿರುವ ಬಿಜೆಪಿ ಹಿಂಬಾಗಲಿನಿಂದ ಅಧಿಕಾರ ಹಿಡಿಯಲು ಯತ್ನಿಸಿದ್ದು ಇನ್ನೂ ಹದಿನೈದು ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

See also  ಕುಮಾರಸ್ವಾಮಿ ಸಿಎಂ ಆಗಲು ಪ್ರಾರ್ಥಿಸಿ ಉರುಳು ಸೇವೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು