News Kannada
Wednesday, October 05 2022

ಮೈಸೂರು

ಮಗನನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ಬಹುಮಾನ…. - 1 min read

Photo Credit :

ಮಗನನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ಬಹುಮಾನ….

ಮೈಸೂರು:  ಮನೆ ಬಿಟ್ಟು ಹೋಗಿರುವ ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ತಂದೆ ಘೋಷಣೆ ಮಾಡಿದ ಘಟನೆ ಕೆ.ಅರ್ ನಗರ ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ಹೆಬ್ಬಾಳು ಗ್ರಾಮದ ಶಿವರಾಮೇಗೌಡರ ಪುತ್ರ ಹೆಚ್.ಎಸ್ ನಾಗೇಶ್ (28) ಎಂಬ ವ್ಯಕ್ತಿ  ಮನೆ ಬಿಟ್ಟು ಹೋಗಿದ್ದು, ಈತ ಕಳೆದ ಎರಡು ವರ್ಷಗಳ ಹಿಂದೆ ಸಣ್ಣ ವಿಚಾರಕ್ಕೆ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದು ಯಾರ ಸಂಪರ್ಕಕ್ಕೂ ಇಲ್ಲಿವರೆಗೆ ಸಿಕ್ಕಿಲ್ಲ ಎನ್ನಲಾಗಿದೆ.

ಈ ಹಿನ್ನಲ್ಲೆಯಲ್ಲಿ ಭಯಗೊಂಡಿರುವ ತಂದೆ ಶಿವರಾಮೇಗೌಡ ನನ್ನ ಮಗನನ್ನ ಹುಡುಕಿ ಕೊಟ್ಟವರಿಗೆ 5  ಲಕ್ಷ ಬಹುಮಾನ ಘೋಷಣೆ ಮಾಡಿದ್ದು, ಕೆ.ಆರ್ ನಗರ ಪೊಲಿಸ್ ಠಾಣೆಯಲ್ಲಿ ದೂರು ಸಹ ನೀಡಿದ್ದಾರೆ.

See also  ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡ ಸ್ಥಳದ ಸುತ್ತಲೂ ಹಸಿರು ಗಿಡಗಳು !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು