News Kannada
Friday, December 02 2022

ಮೈಸೂರು

ಬಳ್ಳಾರಿ ವಿವಿ ಕುಲಸಚಿವರನ್ನು ತರಾಟೆಗೆ ತೆಗೆದುಕೊಂಡ ಜಿ.ಟಿ.ದೇವೇಗೌಡ

Photo Credit :

ಬಳ್ಳಾರಿ ವಿವಿ ಕುಲಸಚಿವರನ್ನು ತರಾಟೆಗೆ ತೆಗೆದುಕೊಂಡ ಜಿ.ಟಿ.ದೇವೇಗೌಡ

ಮೈಸೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ವಿವಿಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಆದೇಶ ಹೊರಡಿಸಿದ್ದರೂ ಬಳ್ಳಾರಿ ವಿವಿಯಲ್ಲಿ ಪರೀಕ್ಷೆ ನಡೆಸಲು ಮುಂದಾದ ಕುಲಸಚಿವರನ್ನು ಅವರನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ತರಾಟೆಗೆ ತೆಗೆದುಕೊಂಡರು.

ಈ ನಡುವೆ ಪರೀಕ್ಷೆ ಮುಂದೂಡುವಂತೆ ಆದೇಶ ಹೊರಡಿಸಿದ್ದರೂ ಕೂಡ ಕ್ಯಾರೆ ಅನ್ನದೇ ಪರೀಕ್ಷೆ ನಡೆಸಲು ಮುಂದಾದ ಬಳ್ಳಾರಿ ವಿಶ್ವವಿದ್ಯಾನಿಲಯ ಕುಲಸಚಿವರಿಗೆ, ಸಚಿವ ಜಿ.ಟಿ ದೇವೇಗೌಡ ಕ್ಲಾಸ್ ತೆಗೆದುಕೊಂಡಿದ್ದಾರೆ.

ಪರೀಕ್ಷೆ ಮುಂದೂಡಿ ಎಂದು ಆದೇಶ ಹೊರಡಿಸಿದರೂ ಪರೀಕ್ಷೆ ನಡೆಸುತ್ತೇನೆ ಎಂದು ಹೇಳುತ್ತೀರಾ? ಕೇವಲ ಮೌನಾಚರಣೆ ಮಾಡಿ ಪರೀಕ್ಷೆ ನಡೆಸಬಾರದು. ಪರೀಕ್ಷೆಯನ್ನು ಮುಂದೂಡಿ ಎಂದು ಸಚಿವ ಜಿ.ಟಿ ದೇವೇಗೌಡ, ಬಳ್ಳಾರಿ ವಿವಿಯ ಪ್ರೊ. ಸುಭಾಷ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದು ದಿನ ರಜೆ ಮತ್ತು ಮೂರು ದಿನ ಶೋಕಾಚರಣೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

See also  ದಕ್ಷಿಣ ಭಾರತದಲ್ಲಿ ಘನತಾಜ್ಯ ನಿರ್ವಹಣೆಯಲ್ಲಿ ಹುಣಸೂರಿಗೆ ಅಗ್ರಸ್ಥಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು