News Kannada
Tuesday, January 31 2023

ಮೈಸೂರು

ರಣಜಿ: ಕರ್ನಾಟಕಕ್ಕೆ ಮಹಾರಾಷ್ಟ್ರ ವಿರುದ್ಧ ಗೆಲುವು

Photo Credit :

ರಣಜಿ: ಕರ್ನಾಟಕಕ್ಕೆ ಮಹಾರಾಷ್ಟ್ರ ವಿರುದ್ಧ ಗೆಲುವು

ಮೈಸೂರು: ಮಹಾರಾಷ್ಟ್ರ ವಿರುದ್ಧ ನಡೆಯುತ್ತಿದ್ದ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಗಳ ಗೆಲುವು ಪಡೆದುಕೊಂಡಿದೆ.

ನಗರದ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಹಾರಾಷ್ಟ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಗೆಲ್ಲಲು 184 ರನ್ ಗಳ ಗುರಿ ಪಡೆದಿದ್ದ ಕರ್ನಾಟಕ ಇಂದು 3 ವಿಕೆಟ್ ಗಳನ್ನು ಕಳೆದುಕೊಂಡು 70.2 ಓವರ್ ಗಳಲ್ಲಿ ಗೆಲುವು ಸಾಧಿಸಿತು.

ಕರ್ನಾಟಕದ ಪರವಾಗಿ ದೇವದತ್ತ ಪಡಿಕಲ್(77) ಡಿ.ನಿಶ್ಚಲ್(61) ಕೌನೆನ್ ಅಬ್ಬಾಸ್ (34) ಉತ್ತಮವಾಗಿ ಬ್ಯಾಟಿಂಗ್ ಮಾಡಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

See also  ವಿವಾಹಿತನ ಅಕ್ರಮ ಸಂಬಂಧ: ಪ್ರೇಯಸಿಯ ಬರ್ಬರ ಕೊಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

181
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು