News Kannada
Monday, December 05 2022

ಮೈಸೂರು

ಬೈಕ್ ಗೆ ಲಾರಿ ಡಿಕ್ಕಿ: ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Photo Credit :

ಬೈಕ್ ಗೆ ಲಾರಿ ಡಿಕ್ಕಿ: ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಮೈಸೂರು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಬೈಕ್ ಸವಾರರು ಸಾವನ್ನಪ್ಪಿರುವ ದಾರುಣ ಘಟನೆ ಬಿಳಿಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ೧೧ ಗಂಟೆ ಸಮಯದಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕಡೆ ಹೊರಟಿದ್ದ ಲಾರಿಗೆ ಕಲ್ಕುಂದ ಗ್ರಾಮದಿಂದ ನಂಜನಗೂಡು ಕಡೆ ಒಂದೆ ಬೈಕ್ ನಲ್ಲಿ ಹೊರಟಿದ್ದ ಮೂವರು ಬಿಳಿಗೆರೆಯಿಂದ 1 ಕಿ.ಮೀ. ದೂರದ ರಸ್ತೆಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮೃತರನ್ನು ಚಂದ್ರು, ಬಸವ ಹಾಗು ಪ್ರಭುಸ್ವಾಮಿ ಎನ್ನಲಾಗಿದ್ದು ಇವರೆಲ್ಲರು ಕಲ್ಕುಂದ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಸ್ಥಳಕ್ಕೆ ಬೆಳಿಗೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಡಿಕೆಶಿ ಸೋದರರ ಮೇಲಿನ ದಾಳಿ ಪೂರ್ವ ನಿಯೋಜಿತ: ಧ್ರುವನಾರಾಯಣ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು