News Kannada
Friday, October 07 2022

ಮೈಸೂರು

ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು - 1 min read

Photo Credit :

ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಮೈಸೂರು: ಶಾಲಾ ಅವಧಿಯಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜನತಾನಗರದಲ್ಲಿ ನಡೆದಿದೆ.

ಮೃತನನ್ನು ಜನತಾ ನಗರದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಕಾಶ್(15)ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕಬ್ಬಡ್ಡಿ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಶಾಲೆಯ ಶಿಕ್ಷಕರು ಕೂಡಲೇ ಭಾನವಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಂತೆ ಕೇಳಿಕೊಂಡರಾದರೂ ವೈದ್ಯರೂ ಆಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಯ ಪೋಷಕರು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ಸ್ಥಳಕ್ಕೆ ಕುವೆಂಪು ನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಿಜಯ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ವಿಜಯನಗರ : ಕಲುಷಿತ ನೀರು ಸೇವನೆಯಿಂದ ಆರು ಮಂದಿ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು