News Kannada
Tuesday, November 29 2022

ಮೈಸೂರು

ಮೈಸೂರು ಮೃಗಾಲಯಕ್ಕೆ ಮೂವರು ಅತಿಥಿಗಳ ಆಗಮನ - 1 min read

Photo Credit :

ಮೈಸೂರು ಮೃಗಾಲಯಕ್ಕೆ ಮೂವರು ಅತಿಥಿಗಳ ಆಗಮನ

ಮೈಸೂರು:  ಪ್ರಾಣಿ ವಿನಿಮಯ ಪದ್ಧತಿಯಡಿ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ಮೂವರು ಹೊಸ ಅತಿಥಿಗಳ ಆಗಮನವಾಗಿದೆ. 

ಅಸ್ಸಾಂನ ಗುವಾಹಟಿ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಒಂದು ಕಪ್ಪು ಚಿರತೆ, ಒಂದು ಜೋಡಿ ಹೂಲಾಕ್ ಗಿಬ್ಬನ್ ಪ್ರಾಣಿಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ. ಪ್ರಾಣಿ ವಿನಿಮಯ ಪದ್ಧತಿಯಡಿ ಮೈಸೂರು ಮೃಗಾಲಯದಿಂದ ಜಯಚಾಮರಾಜೇಂದ್ರ ಎಂಬ ಹೆಸರಿನ ಗಂಡು ಜಿರಾಫೆಯನ್ನು ಗುವಾಹಟಿ ಮೃಗಾಲಯಕ್ಕೆ ನೀಡಿ ಅಲ್ಲಿಂದ ಈ ಪ್ರಾಣಿಗಳನ್ನು ಮೈಸೂರು ಮೃಗಾಲಯಕ್ಕೆ ಪಡೆಯಲಾಗಿದೆ.

 

See also  ನಂಜನಗೂಡಿನಲ್ಲಿ ಸಂತೆ, ಜಾತ್ರೆ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು