News Kannada
Friday, December 09 2022

ಮೈಸೂರು

ಮೈಸೂರಿನಲ್ಲಿ ಮದ್ಯದಂಗಡಿಗೆ ಬೆಂಕಿ: ೬ ಲಕ್ಷ ನಷ್ಟ

Photo Credit :

ಮೈಸೂರಿನಲ್ಲಿ ಮದ್ಯದಂಗಡಿಗೆ ಬೆಂಕಿ: ೬ ಲಕ್ಷ ನಷ್ಟ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕು  ಬೇಗೂರಿನಲ್ಲಿ  ಇಂದು ಬೆಳಗಿನ ಜಾವ   ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ . ಮೌಲ್ಯದ ಮದ್ಯ ಸುಟ್ಟು ಭಸ್ಮವಾಗಿರುವ ಘಟನೆ  ನಡೆದಿದೆ. 
 
ಬೇಗೂರಿನ ಸೋಮಹಳ್ಳಿ ರಸ್ತೆಯಲ್ಲಿರುವ  ಮದ್ಯದಂಗಡಿಗೆ ಬೆಳಗಿನ ಜಾವ  ೩ ಘಂಟೆಗೆ ಬೆಂಕಿ ಬಿದ್ದಿದ್ದು 2 ಲಕ್ಷ ರೂ. ನಗದು ಹಾಗೂ 4 ಲಕ್ಷ ರೂ. ಮೌಲ್ಯದ ಮದ್ಯ ಅಗ್ನಿಗಾಹುತಿಯಾಗಿದೆ  ಎಂದು  ವರದಿಯಾಗಿದೆ.
 
ವಿಷಯ ತಿಳಿದ ಕೂಡಲೇ  ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರಾದರೂ ಅಷ್ಟೊತ್ತಿಗಾಗಲೇ  ಸರಕುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬೆಂಕಿ ಅವಘಡಕ್ಕೆ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಶಂಕಿಸಲಾಗಿದೆ. . ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
See also  ರಾಗಿಣಿ ಡ್ರಗ್ಸ್‌ ನಂಟು ಗೊತ್ತಿರಲಿಲ್ಲ: ಸಚಿವ ನಾರಾಯಣ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು