News Kannada
Thursday, December 01 2022

ಮೈಸೂರು

ದಸರಾ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರದ ಚಿಂತನೆ - 1 min read

Photo Credit :

ದಸರಾ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರದ ಚಿಂತನೆ

ಮೈಸೂರು: ಈ ವರ್ಷ ನಾಡಹಬ್ಬ ದಸರಾವನ್ನು ತುಂಬಾ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಶುಕ್ರವಾರ ಕಬನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಳವಾಗಿ ದಸರಾ ಆಚರಣೆ ಬಗ್ಗೆ ದಸರಾ ಉನ್ನತಾಧಿಕಾರಿ ಸಭೆ ಶೀಘ್ರ ನಡೆಸಲಾಗುವುದು ಎಂದರು.

ಕೊರೋನಾದಿಂದಾಗಿ ರಾಜ್ಯದಲ್ಲಿ ಆಚರಣೆಗಳು ಸ್ಥಗಿತವಾಗಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೂ ಕೆಲವು ಮಾರ್ಗಸೂಚಿಗಳ ಜತೆಗೆ ಅನುಮತಿ ನೀಡಲಾಗಿದೆ.

See also  ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ: ದಂತದಿಂದ ತಿವಿದ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು