News Kannada
Friday, September 30 2022

ಮೈಸೂರು

ಅ.2ರಂದು ದಸರಾ ಗಜಪಡೆಗೆ ಸುಸ್ವಾಗತ - 1 min read

Photo Credit :

ಅ.2ರಂದು ದಸರಾ ಗಜಪಡೆಗೆ ಸುಸ್ವಾಗತ

ಮೈಸೂರು: ಮೈಸೂರು ದಸರಾ ಸೂತ್ರಧಾರಿಗಳಾದ ಗಜಪಡೆ ಈ ಬಾರಿ ಅ.2ರಂದು ಅರಮನೆಗೆ ಪ್ರವೇಶ ಪಡೆಯಲಿದ್ದು, ಗಜಪಡೆಯ ಸ್ವಾಗತಕ್ಕಾಗಿ ಸರ್ವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಮೈಸೂರು ಅರಮನೆ ಮಂಡಳಿಯು ಅಂದು ಮಧ್ಯಾಹ್ನ 12.18 ಗಂಟೆಯಿಂದ 12.40 ಗಂಟೆಯವರೆಗೆ ಧನುರ್ ಲಗ್ನದಲ್ಲಿ ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗಜಪಡೆಗೆ ಸ್ವಾಗತ ಕೋರಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ  ಗಜಪಡೆಯ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್.ಎ. ರಾಮದಾಸ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರು ತಸ್ನೀಂ, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಪರಿಮಳ ಶ್ಯಾಂ, ಲೋಕ ಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್, ಅತಿಥಿಗಳಾಗಿ ವಿಧಾನ ಸಭೆ ಶಾಸಕರಾದ ತನ್ವೀರ್‍ಸೇಠ್, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಕೆ. ಮಹದೇವ್, ಎಲ್. ನಾಗೇಂದ್ರ, ಹರ್ಷವರ್ಧನ್, ಯತೀಂದ್ರ ಎಸ್, ಹೆಚ್.ಪಿ. ಮಂಜುನಾಥ್, ಅನಿಲ್ ಕುಮಾರ್ ಸಿ., ಅಶ್ವಿನ್ ಕುಮಾರ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ನಾಗರಾಜು, ಹೆಚ್.ವಿಶ್ವನಾಥ್, ಆರ್.ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ.ನಾರಾಯಣಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ್ ಅಧ್ಯಕ್ಷರು ಹೆಚ್, ರಾಜೀವ್, ಉಪ ಮಹಾಪೌರರು ಸಿ.ಶ್ರೀಧರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ಗೌರಮ್ಮ ಸೋಮಶೇಖರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರು ಕಾಳಮ್ಮ ಕೆಂಪರಾಮಯ್ಯ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರು ಎನ್.ಬಿ. ಮಂಜು, ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ. ಶರತ್ ಹಾಗೂ ಮೈಸೂರು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿರಲಿದ್ದಾರೆ.

See also  ಪಕೋಡ ಮಾರಾಟ ಮಾಡಿ ಪ್ರಧಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು