News Kannada
Sunday, September 25 2022

ಮೈಸೂರು

ಮೈಸೂರು: ಯುವಕರ ತಂಡದಿಂದ ಟೋಲ್‌ ಸಿಬ್ಬಂದಿಯ ಹತ್ಯೆ - 1 min read

Photo Credit :

ಮೈಸೂರು: ಯುವಕರ ತಂಡದಿಂದ ಟೋಲ್‌ ಸಿಬ್ಬಂದಿಯ ಹತ್ಯೆ

ಮೈಸೂರು: ಟೋಲ್‌ ಶುಲ್ಕ ಪಾವತಿಸುವ ವಿಚಾರಕ್ಕೆ ಘರ್ಷಣೆ ಅಗಿ ಸಿಬ್ಬಂದಿಯೊಬ್ಬರನ್ನು ಕೊಲೆ ಮಅಡಿರುವ ಆಘಾತಕಾರಿ ಘಟನೆ ವರದಿ ಆಗಿದೆ. ಮೃತರನ್ನು ತಾಲ್ಲೂಕಿನ ಕಳಕೊಳ ನಿವಾಸಿ ಗಣೇಶ್‌ ಎಂದು ಗುರುತಿಸಲಾಗಿದೆ.

ಟೋಲ್ ಸಂಗ್ರಹಣೆ ಮಾಡುವ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ನಂಜನಗೂಡಿನ ನಾಲ್ಕೈದು ಯುವಕರ ತಂಡದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಈ ಯುವಕರು ನಂಜನಗೂಡಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಟೋಲ್‌ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದರು. ಇದೇ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮೈಸೂರಿನಿಂದ ನಂಜನಗೂಡಿಗೆ ವಾಪಸ್ಸಾಗುವ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಣೇಶ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಮೊಕದ್ದಮೆ ದಾಕಲಿಸಿಕೊಂಡು ತನಿಖೆ ನಡೆಸುತಿದ್ದಾರೆ.

See also  ಮೈಸೂರು ದಸರಾ ಸರಳ,ಸಾಂಪ್ರದಾಯಿಕ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು