News Kannada
Saturday, November 26 2022

ಮೈಸೂರು

ನೈಟ್ ಕರ್ಫ್ಯೂ ಉಲ್ಲಂಘನೆ: ಮೈಸೂರಲ್ಲಿ 8 ಮಂದಿ ಅರೆಸ್ಟ್​ - 1 min read

Photo Credit :

ನೈಟ್ ಕರ್ಫ್ಯೂ ಉಲ್ಲಂಘನೆ: ಮೈಸೂರಲ್ಲಿ 8 ಮಂದಿ ಅರೆಸ್ಟ್​

ಮೈಸೂರು: ನೈಟ್ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದ ಆರೋಪದಡಿ 8 ಮಂದಿಯನ್ನು ವಿಜಯನಗರ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ನೈಟ್ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದವರ ಬಂಧನ ​ಕೆಲ ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ 8 ನಗರಗಳಲ್ಲಿ ಶನಿವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ.ಆದರೆ ಇಲ್ಲಿನ ವಿಜಯನಗರದಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ಯುವಕರು ರಾತ್ರಿ 12 ಗಂಟೆಯಾದರೂ ಪಾರ್ಟಿ ಮಾಡುತ್ತಿದ್ದರು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ವಿಜಯನಗರ ಠಾಣಾ ಪೊಲೀಸರು 8 ಜನರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಮದ್ಯದ ಬಾಟಲಿಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.

See also  ಪತ್ರಕರ್ತರು ಆರೋಗ್ಯದ ಕಡೆ ಗಮನಹರಿಸಲಿ: ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು