News Kannada
Wednesday, December 07 2022

ಮೈಸೂರು

ಮಾಸ್ಕ್‌ ಧರಿಸದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ದಂಡ

Photo Credit :

ಮೈಸೂರು: ಸಭೆಯಲ್ಲಿ ಮಾಸ್ಕ್ ಧರಿಸದ ಜಯಪುರ ಹೋಬಳಿ ಕಡಕೊಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್‌ ಅವರಿಗೆ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲೇ ₹ 250 ದಂಡ ವಿಧಿಸಿದ್ದಾರೆ.

‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್‌–19 ನಿಯಂತ್ರಣ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಸರಿಯಾಗಿ ಮಾಸ್ಕ್‌ ಧರಿಸದೆ ಇರುವುದಕ್ಕೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಎರಡು ಬಾರಿ ಎಚ್ಚರಿಕೆ ನೀಡಿದರೂ ಅವರು ಮತ್ತೆ ನಿರ್ಲಕ್ಷ್ಯ ತೋರಿದರು’ ಎಂದು ಪಾಲಿಕೆ ಆರೋಗ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸಾರ್ವಜನಿಕ ಸ್ಥಳ, ಸಭೆ/ಸಮಾರಂಭಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

See also  ಕೊರೊನಾ ಸೋಂಕು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರ ವಿಫಲ: ವಾಟಾಳ್‌ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು