ಮೈಸೂರು: ಆರ್.ಎಸ್.ನಾಯ್ಡು ನಗರದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದರುವ ಘಟನೆ ಮೈಸೂರಿನಲ್ಲಿ ದಾಖಲಾಗಿದೆ.
ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ತನಿಖೆ ಶುರು ಮಾಡಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Get latest news karnataka updates on your email.