News Kannada
Friday, July 01 2022

ಮೈಸೂರು

ಮೈಸೂರು: ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆಯ ಅನುಮಾನಾಸ್ಪದ ಸಾವು - 1 min read

Photo Credit :

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನಲ್ಲಿ ಭರತವಾಡಿ ಗ್ರಾಮದ ಬಳಿ ನಾಗರಹೊಳೆ ಮುಖ್ಯರಸ್ತೆಯಲ್ಲಿ ಜಿಂಕೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನ ರಸ್ತೆಯಂಚಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ಜನರು ಜಿಂಕೆ ಸಾವನ್ನಪ್ಪಿರುವುದನ್ನು ನೋಡಿ ವೀರನಹೊಸಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಮೈಸೂರು ಸಂಚಾರಿ ವಲಯ ಅರಣ್ಯದ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ  ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಮೊಕದ್ದಮೆ ಹಿಂಪಡೆಯಲು ಕಾವೇರಿ ಹೋರಾಟಗಾರರ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು