News Kannada
Tuesday, January 31 2023

ಚಾಮರಾಜನಗರ

ನ್ಯಾಯಾಲಯಕ್ಕೆ ವಿಚಾರಣೆಗೆ ಬಂದಿದ್ದ ನಗರಸಭಾ ಸದಸ್ಯ ಕುಸಿದು ಬಿದ್ದು ಸಾವು

Photo Credit :

ಚಾಮರಾಜನಗರ: ವಿಚಾರಣೆಗಾಗಿ ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿ, ನಗರಸಭೆಯ 6ನೇ ವಾರ್ಡ್ ಸದಸ್ಯ ಸಮೀವುಲ್ಲಾ ಖಾನ್ (45) ಎಂದು ಗುರುತಿಸಲಾಗಿದೆ.

ಮೂರು ವರ್ಷಗಳ ಹಿಂದೆ, ಬಾಬರಿ‌ ಮಸೀದಿ ಧ್ವಂಸ ಪ್ರಕರಣದ ವರ್ಷಾಚರಣೆ ದಿನ (ಡಿ.6) ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ಸಂಬಂಧ ಸಮೀವುಲ್ಲಾ ಸೇರಿದಂತೆ 106 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗಾಗಿ ಸಮೀವುಲ್ಲಾ ಖಾನ್ ಹಾಗೂ ಇತರರು ನ್ಯಾಯಾಲಯಕ್ಕೆ ಬಂದಿದ್ದರು.

 

See also  ಕಿಡಿಗೇಡಿಗಳಿಂದ ಅಂಬೇಡ್ಕರ್ ಫ್ಲೆಕ್ಸ್ ವಿರೂಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು