News Kannada
Saturday, January 28 2023

ಚಾಮರಾಜನಗರ

ಚಾಮರಾಜನಗರ:14ಕ್ಕೆ ಇಳಿದ ಕೋವಿಡ್‌ ಸಕ್ರಿಯ ಪ್ರಕರಣ

Photo Credit :

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಮೂವರು ಗುಣಮುಖರಾಗಿದ್ದಾರೆ. ಗುರುವಾರ 1,086 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಕೇರಳದವರು. ಹಾಗಾಗಿ ಈ ಪ್ರಕರಣವನ್ನು ಆ ರಾಜ್ಯಕ್ಕೆ ಸೇರಿಸಲಾಗಿದೆ.ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 14ಕ್ಕೆ ಇಳಿದಿದೆ. ಸೋಂಕಿತರ ಪೈಕಿ ಐವರು ಹೋಂ ಐಸೊಲೇಷನ್‌ಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 32,669 ಪ್ರಕರಣ ದೃಢಪಟ್ಟಿವೆ. 32,015 ಮಂದಿ ಸೋಂಕು ಮುಕ್ತರಾಗಿದ್ದಾರೆ.

 

See also  ತೆಲಂಗಾಣ: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಮನೆ-ಮನೆ ಜ್ವರ ಸಮೀಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು