News Kannada

ಚಾಮರಾಜನಗರ

ಲೈಂಗಿಕ ದೌರ್ಜನ್ಯ: ಪೊಲೀಸರಿಗೆ ದೂರು - 1 min read

ಪಿರಿಯಾಪಟ್ಟಣ: ತಾಲ್ಲೂಕಿನ ಬೆಟ್ಟದಪುರ ಸಮೀಪದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ  ಎಸಗಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಸಹಾಯಕ ಮಕ್ಕಳ ರಕ್ಷಣಾಧಿಕಾರಿ ಜಿ.ಟಿ ಅಶೋಕ್ ಅವರು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೊಡಗು ಜಿಲ್ಲೆ ಹಳ್ಳಗೊಟೆಯ ಸಚಿನ್ ಎಂಬಾತ ೧೭ ವರ್ಷದ ಬಾಲಕಿಯೋರ್ವಳ ಮೇಲೆ ಈಚೆಗೆ ಲೈಂಗಿಕ ದೌರ್ಜನ್ಯ ಎಸಗಿ  ಆಕೆ ಗರ್ಭಿಣಿಯಾಗಿರುವುದಾಗಿ ಬಾಲಕಿ ನೀಡಿರುವ ಹೇಳಿಕೆ ಆಧರಿಸಿ ಮೈಸೂರಿನ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಮಕ್ಕಳ ರಕ್ಷಣಾ ಇಲಾಖೆಗೆ ಸೂಚಿಸಿದ ಹಿನ್ನೆಲೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

See also  ಚಾಮರಾಜನಗರ : ಕಾಡಾನೆ ದಾಳಿಗೆ ವ್ಯಕ್ತಿಯ ಕಾಲು ಮುರಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು