News Kannada
Wednesday, May 31 2023
ಚಾಮರಾಜನಗರ

ಹನೂರು: ಮಲೆಮಹದೇಶ್ವರ ಬೆಟ್ಟದ ಬಳಿ ಬಸ್ ಅವಘಡ, 15 ಮಂದಿಗೆ ಗಾಯ

Hanur: 15 injured as bus crashes near Male Mahadeshwara Hill
Photo Credit : By Author

ಹನೂರು: ತಮಿಳುನಾಡಿನಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಮಹಾರಾಷ್ಟ್ರ ಪ್ರವಾಸಿಗರಿದ್ದ ಬಸ್ ಪಾಲಾರ್ ಬಳಿ ಉರುಳಿ ಬಿದ್ದು ಪರಿಣಾಮ 15 ಜನರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ

ತಮಿಳುನಾಡಿನ ಪ್ರವಾಸ ಮುಗಿಸಿಕೊಂಡು ರಾಜ್ಯದ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು,

ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಾಲಾರ್ ನ ಎರಡನೇ ತಿರುವಿನಲ್ಲಿ ಉರುಳಿ ಬಿದ್ದಿದೆ.ಬಸ್ ನಲ್ಲಿ 50 ಪ್ರವಾಸಿಗರಿದ್ದರು ಈ ಪೈಕಿ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ತುರ್ತು ವಾಹನದ ಮೂಲಕ ಮಲೆಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಮಲೆಮಹದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

See also  ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಆನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು