ಬೆಂಗಳೂರು: ಚಾಮರಾಜನಗರದಲ್ಲಿ ವಿ. ಸೋಮಣ್ಣ ಗೆ ಕಾಂಗ್ರೆಸ್ಗೆ ಪುಟ್ಟರಂಗಶೆಟ್ಟಿ ವಿರುದ್ಧ ಸೋಲು ಉಂಟಾಗಿದೆ. ಅದೇರೀತಿ ವರುಣಾದಲ್ಲಿ ವಿ. ಸೋಮಣ್ಣ ತೀವ್ರ ಹಿನ್ನಡೆ ಅನುಭವಿಸಿದೆ. ಎರಡೂ ಕ್ಷೇತ್ರದಲ್ಲಿ ಸೋಮಣ್ಣಗೆ ತೀವ್ರ ಹಿನ್ನಡೆ ಉಂಟಾಗಿದೆ.
ಚಾಮರಾಜನಗರದಲ್ಲಿ ಬಿಜೆಪಿಯ ವಿ. ಸೋಮಣ್ಣಗೆ ಸೋಲು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.