News Karnataka Kannada
Thursday, April 18 2024
Cricket
ಹಾಸನ

ಹಾಸನದಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯ

Suraj Revanna
Photo Credit :

ಹಾಸನ: ವಿಧಾನಪರಿಷತ್ ಚುನಾವಣೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಜಯ ಗಳಿಸಿದ್ದಾರೆ.ಈ ಮೂಲಕ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಜೆಡಿಎಸ್ ಗೆ ಹಾಸನದಲ್ಲಿ ಮೊದಲ ಗೆಲುವು ಸಿಕ್ಕಿದೆ.

ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಅವರು ಜಯಗಳಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ಸೂರಜ್ ರೇವಣ್ಣ 1 ಸಾವಿರ ಮತಗಳಿಗೂ ಅಧಿಕ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅವರ ತಂದೆ ಹೆಚ್.ಡಿ, ರೇವಣ್ಣ ಶಾಸಕರಾಗಿದ್ದಾರೆ. ಸಹೋದರ ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು