News Kannada
Monday, October 03 2022

ಹಾಸನ

ಜೆಡಿಎಸ್ ನಗರಸಭೆ ಸದಸ್ಯನ ಹತ್ಯೆ ಪ್ರಕರಣ: ಇಬ್ಬರ ಬಂಧನ - 1 min read

8 sovereigns of gold jewellery stolen
Photo Credit :

ಹಾಸನ:  ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಸನ ನಗರದ 16 ನೇ ವಾರ್ಡ್ ಶಾಂತಿನಗರದ ಜೆಡಿಎಸ್ ನಗರಸಭಾ ಸದಸ್ಯ ಪ್ರಶಾಂತ್ ತಮ್ಮ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ನಗರದ ಜವೇನಹಳ್ಳಿ ಮಠದ ಸಮೀಪ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಹಂತಕರು ಅಡ್ಡಗಟ್ಟಿ ಮನಸೋಯಿಚ್ಛೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಶಾಂತ್ ನಾಗರಾಜ್ ಕೊಲೆ ಪ್ರಕರಣದಲ್ಲಿ ಪೂರ್ಣಚಂದ್ರ ಹಾಗೂ ಅರುಣ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

See also  ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು