News Kannada
Saturday, September 30 2023
ಹಾಸನ

ಹಾಸನ: ಮನೆ ಗೋಡೆ ಕುಸಿದು ಬಿದ್ದು ಬಾಲಕ ಸಾವು

Minor girl found dead at govt-run hostel in K’taka
Photo Credit : Pixabay

ಹಾಸನ: ಜಿಲ್ಲೆಯ ಚೆನ್ನರಾಯ ಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಬಾಲಕ 13 ವರ್ಷದ ಪ್ರಜ್ವಲ್. ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ತಾತನ ಮನೆಗೆಂದು ಬಂದ ಬಾಲಕ ಮನೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಮನೆಯಲ್ಲಿದ್ದ ಮತ್ತೋರ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಕೇರಳ: ಮಂಕಿ ಪಾಕ್ಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಗಳ ಮೇಲೆ ಹದ್ದಿನಕಣ್ಣು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು