News Kannada
Thursday, December 01 2022

ಹಾಸನ

ಹಾಸನ: ಪತ್ನಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

Hassan: Man sets house on fire along with wife, children
Photo Credit : IANS

ಹಾಸನ: ಪತ್ನಿ, ಮಕ್ಕಳ ಸಮೇತ ಪತಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಮಕ್ಕಳಾದ 7 ವರ್ಷದ ಚಿರಂತನ್, 5 ವರ್ಷದ ನಂದನ್ ಇಬ್ಬರು ತಾಯಿಯೊಂದಿಗೆ ವಾಸವಾಗಿದ್ದರು. ತಂದೆ ರಂಗಸ್ವಾಮಿ ಆಗಾಗ ಮಕ್ಕಳನ್ನು ನೋಡಲೆಂದು ಮನೆಗೆ ಬರುತ್ತಿದ್ದ. ಆದರೆ ಮಕ್ಕಳನ್ನು ನೋಡಲು ಈ ಬಾರಿ ಪತ್ನಿ ಬಿಟ್ಟಲ್ಲ ಎಂದು ರಂಗಸ್ವಾಮಿ, ಮನೆಗೆ ಬೆಂಕಿ ಹಚ್ಚಿದ್ದಾನೆ. ಆಸ್ತಿ ವಿಚಾರವಾಗಿ ಇವರಿಬ್ಬರ ಮಧ್ಯೆ ಜಗಳವಾಗಿತ್ತು.

ಘಟನೆಯಲ್ಲಿ ಪತ್ನಿ ಹಾಗೂ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು , ಗಾಯಾಳುಗಳನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

See also  ಪೊಲೀಸ್ ಸಿಬ್ಬಂದಿ ಸಮವಸ್ತ್ರ ಧರಿಸಿಯೇ ಮದ್ಯಪಾನ ಮಾಡಿರೋ ವಿಡೀಯೋ ವೈರಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು